ಸಂಕ್ರಾಂತಿ ಸುಗ್ಗಿ ಸಂಭ್ರಮ-2024
ಕರ್ನಾಟಕ ಸರ್ಕಾರ ಸಚಿವಾಲಯ ಕ್ಲಬ್ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಸಂಕ್ರಾಂತಿ ಹಬ್ಬದ ಪ್ರಯುಕ್ತ
*ಶ್ರೀ ಜೋಗಿಲ ಸಿದ್ಧರಾಜು ಮತ್ತು ತಂಡ*
ಇವರಿಂದ ಜಾನಪದ ಗೀತೆಗಳ ಗಾಯನ ಕಾರ್ಯಕ್ರಮ
18-01-2024